ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, "ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಬೇಡಿ. ಸ್ವಚ್ಛಗೊಳಿಸಿದರೆ ಎಫ್‌ಐಆರ್ ದಾಖಲಿಸಲಾಗುವುದು" ಎಂದು ಎಚ್ಚರಿಕೆ ನೀಡಿದೆ.
ಕಳೆದ...
ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳು ದುಸ್ಥಿತಿಯಲ್ಲಿವೆ. ಬೆಂಗಳೂರಿನ ಶಿವಾಜಿನಗರದ ಹಳೆಯ ಬಿಬಿಎಂಪಿ ಶಾಲೆಯೊಂದು ಮಂಗಳವಾರ ಕುಸಿದು ಬಿದ್ದಿರುವುದು ರಾಜ್ಯದ ಸರ್ಕಾರಿ ಶಾಲೆಗಳ...
ಪತಿವರ್ಷ ನವಂಬರ್ ತಿಂಗಳು ಬಂತೆಂದರೆ ಸಾಕು ಎಲ್ಲೆಡೆ ಕನ್ನಡ ಕಲರವ ರಾರಾಜಿಸುತ್ತದೆ. ಕನ್ನಡ ಭಾಷೆ, ನಾಡು, ನುಡಿ, ಸಂಸ್ಕೃತಿ ಕುರಿತು ಚಿಂತನೆ, ವಿವಿಧ ಕಾರ್ಯಕ್ರಮಗಳು ವೈಭವದಿಂದ ಜರುಗುತ್ತವೆ. ಹೌದು ಕನ್ನಡ ಅಸ್ಮಿತೆ ಎಂದರೆ...
ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಔರಾದ್ ತಾಲೂಕಿನ ಕೌಡಗಾಂವ್ ಸರ್ಕಾರಿ ಪ್ರೌಢ ಶಾಲೆಯ ಪ್ರೀತಿ ಚಂದ್ರಕಾಂತ ಮತ್ತು ಸುಶೀಲಕುಮಾರ ಅಮರ ಆಯ್ಕೆಯಾಗಿದ್ದಾರೆ. ನ. 25 ರಂದು ಗದಗ ಜಿಲ್ಲೆಯಲ್ಲಿ ನಡೆಯುವ ರಾಜ್ಯ...
'ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಯಶಸ್ವಿ'
'ಕ್ಷೀರಭಾಗ್ಯದ ಹಾಲಿನ ಜೊತೆ ರಾಗಿ ಗಂಜಿ ವಿತರಣೆ'
ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದ್ದು, ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ಸರ್ಕಾರ ನಿರ್ಧರಿಸಿದೆ....