ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಗ್ರಂಥಾಲಯ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೇರೆಪಿಸಬೇಕು. ಪಠ್ಯದ ಜೊತೆ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಪ್ರಾದೇಶಿಕ ಶಿಕ್ಷಣ ಇಲಾಖೆ ಆಯುಕ್ತ ಆಕಾಶ್ ಎಸ್. ಹೇಳಿದರು.
ಔರಾದ ತಾಲೂಕಿನ...
ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ...
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...
ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಜಿರಳೆ ಬಿದ್ದು, ಅದೇ ಹಾಲು ಸೇವಿಸಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಜಿರಳೆ ಬಿದ್ದ ಹಾಲನ್ನು...
ಹಿಂದಿನ ಸರ್ಕಾರ ಬಿಸಿಯೂಟ ನೌಕರರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು. ಆದರೆ, ಆ ಬಗ್ಗೆ ಆದೇಶ ಹೊರಡಿಸಿ, ಗೌರವಧನ ಜಾರಿ ಮಾಡಲಿಲ್ಲ. ಹಿಂದಿನ ಸರ್ಕಾರದ ಘೋಷಣೆಯನ್ನು ಹೊಸ ಸರ್ಕಾರ ಜಾರಿಗೊಳಿಸಬೇಕು...