ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಬರುವ ಕಮಲನಗರದಲ್ಲಿ ಇರುವ ಸರ್ಕಾರಿ ಮಾಧ್ಯಮಿಕ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಉನ್ನತೀಕರಿಸಿದ್ದು, ಪ್ರಸಕ್ತ ವರ್ಷದಿಂದಲೇ ಕಾರ್ಯಾರಂಭವಾಗಲಿದೆ ಎಂದು ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು...
ಕೊಪ್ಪಳ ಜಿಲ್ಲೆಯ ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಕಳೆದ ವರ್ಷಕ್ಕಿಂತಲೂ ಗಣನೀಯವಾಗಿ ಕುಸಿತ ಕಂಡಿದ್ದು, ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮರುಪಾಠ ಆರಂಭಿಸಲು ಸರ್ಕಾರಿ ಹಾಗೂ ಎಲ್ಲಾ ಅನುದಾನಿತ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಗೆ...
ಸರ್ಕಾರಿ ಶಾಲೆಗಳು ಸಮಸ್ಯೆಗಳ ಆಗರವಾಗಿವೆ. ಶಿಕ್ಷಕರು ಬೋಧನೆಗಿಂತ ರಾಜಕೀಯ ಹೆಚ್ಚಾಗಿ ಮಾಡುತ್ತಿದ್ದಾರೆ. ಹೀಗಾದರೆ ಶಿಕ್ಷಣದ ಪರಿಸ್ಥಿತಿ ಏನಾಗಬಹುದು ಎಂದು ಶಾಸಕ ಪ್ರಭು ಚವ್ಹಾಣ ಕಳವಳ ವ್ಯಕ್ತಪಡಿಸಿದರು.
ಔರಾದ್ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ...
2025-26ನೇ ಸಾಲಿನ ಬಜೆಟ್‌ನಲ್ಲಿ ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ತಿಳಿಸಿದ್ದಾರೆ. ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಲು ನಾನಾ ಯೋಜನೆಗಳನ್ನು...
ದಾವಣಗೆರೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿಪಿಐ) ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಉಂಟಾದ ಬೆಂಕಿಗೆ ಕಛೇರಿಯ ಕಡತ ಹಾಗೂ ಕಂಪ್ಯೂಟರ್ ಭಸ್ಮವಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ವಿದ್ಯುತ್ ತಂತಿಯ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು,...