ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು...
ಬೀದರ್ ಜಿಲ್ಲೆಗೆ ಡಿಡಿಪಿಐ ಬಂದು ಎರಡು ವರ್ಷವಾಯ್ತು, ನಾನು ಇಲ್ಲಿಯವರೆಗೆ ಅವರ ಮುಖ ನೋಡಿಲ್ಲ. ಅವರು ತಾಲ್ಲೂಕಿಗೆ ಒಮ್ಮೆಯೂ ಭೇಟಿ ನೀಡಿಲ್ಲ, ಸಭೆ ನಡೆಸಿಲ್ಲ. ಶಿಕ್ಷಣ ಸುಧಾರಣೆ ಕುರಿತು ಅನೇಕ ಬಾರಿ...
ಔರಾದ್ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹೀಗಾದರೆ ಶಿಕ್ಷಣ ಸುಧಾರಣೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ಪಟ್ಟಣದ...
ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ದೇವೇಂದ್ರ ಅವರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಳೆದ ಸರ್ಕಾರಿ ನೌಕರರ ಚುನಾವಣೆ ವೇಳೆ ವಿಧಾನಪರಿಷತ್ ಸದಸ್ಯ ಭೋಜೇಗೌಡ...
ಎಸ್‌ಡಿಎಂಸಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವುಗಳನ್ನು ಸರಿಪಡಿಸಬೇಕು. ಆದರೆ ನೆಗಡಿಯಿಂದ ಬಿಡಿಸಿಕೊಳ್ಳಲು ಮೂಗು ಕೊಯ್ದುಕೊಳ್ಳಬಾರದು. ಎಸ್‌ಡಿಎಂಸಿಗಳನ್ನು ಬಂದ್ ಮಾಡಿ ಶಾಲೆಗಳನ್ನು ಪುಢಾರಿಗಳ ಸುಪರ್ದಿಗೆ ಒಪ್ಪಿಸಿದರೆ ಅವು ರಾಜಕೀಯ ಅಂಗಳಗಳಾಗುವ ಸಾಧ್ಯತೆಯಿದೆ ಎಂಬ ಆತಂಕ...