ಜಿಲ್ಲೆಯಲ್ಲಿ ಶನಿವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನರನ್ನು ಹೊರಗೆ ಬಿಡದೇ ದೋ ಅಂತ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಕೆಲವೆಡೆ ನದಿ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ವಿವಿಧ ತಾಲೂಕಿನಲ್ಲಿ 38...
ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ಹೃದಯ ಭಾಗದಲ್ಲಿರುವುದು ಕರ್ನಾಟಕ ಮಾದರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ 1910ರಲ್ಲಿ ಆರಂಭವಾದ ಈ ಶಾಲೆ, 'ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ' ಎನ್ನುವ...
ಶಾಲೆಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್'ಅನ್ನು ಮುಗಿಸಿಕೊಂಡು, ತರಗತಿ ತರದೇ ಮನೆಯಲ್ಲಿ ಬಿಟ್ಟು ಬಂದ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು ಮಾಡಬೇಕು ಎಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು,...
ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ಮಂಜೂರು ಮಾಡಲು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತ...