ಬೆಂಗಳೂರು | ಸರ್ಕಾರಿ ಕಚೇರಿಯಲ್ಲಿ ದೇವರ ಪೂಜೆ ಸಂವಿಧಾನ ವಿರೋಧಿ ಕ್ರಿಯೆ; ಸಾಹಿತಿ, ಪ್ರಗತಿಪರರ ಆಗ್ರಹ

ಎಲ್ಲ ಸರ್ಕಾರಿ ಕಚೇರಿ ಮತ್ತು ಶಾಲೆ, ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ಧಾರ್ಮಿಕ ಕಾರ್ಯ, ದೇವರ ಫೋಟೋಗಳು ಅಥವಾ ಧಾರ್ಮಿಕ ಘೋಷಣೆಗಳ ಪ್ರದರ್ಶನವನ್ನು ನಿಷೇಧಿಸಿ ಸಂವಿಧಾನದಲ್ಲಿ ಮೌಲ್ಯಗಳನ್ನು ಸಾಧಿಸುವುದು ಮೊದಲ ಹೆಜ್ಜೆಯಾಗಬೇಕು ಎಂದು ಶಿಕ್ಷಣ ತಜ್ಞ...

ಕೋಚಿಂಗ್‌ ಸೆಂಟರ್‌ಗಳನ್ನು ನಿಯಂತ್ರಿಸುವ ಬದಲು ಸಂಪೂರ್ಣ ನಿಷೇಧಿಸಿ: ಶಿಕ್ಷಣ ತಜ್ಞ ನಿರಂಜನಾರಾಧ್ಯ

ಖಾಸಗಿ ಕೋಚಿಂಗ್‌ ಸೆಂಟರ್‌ಗಳನ್ನು ನಿಯಂತ್ರಿಸುವ ಬದಲು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿರುವ ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ...

ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಬದ್ಧವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

'ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರ್ಕಾರವನ್ನು ಅಭಿನಂದಿಸಿ' 'ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಕೈಜೋಡಿಸಬೇಕು' ಕೇಂದ್ರ ಸರ್ಕಾರವು ಸಂವಿಧಾನದ ಗಣತಂತ್ರ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಅನುಗುಣವಾಗಿ...

ಬೆಂಗಳೂರು | ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಭದ್ರತೆಗೆ ಸೂಕ್ತ ಕ್ರಮಕ್ಕೆ ಆಗ್ರಹ

ಹೊಸ ‌ಸರ್ಕಾರವು ಶಿಕ್ಷಣ ಹಕ್ಕು ಕಾಯಿದೆ ಮತ್ತು ಸಂವಿಧಾನದ ಆಶಯಗಳ ಅನ್ವಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಎಲ್ಲ ಬಗೆಯ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ