ಈ ದಿನ ಸಂಪಾದಕೀಯ | ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಪಾತ್ರಧಾರಿ, ಆರ್‌ಎಸ್‌ಎಸ್‌ ಸೂತ್ರಧಾರಿ!

ಧರ್ಮೇಂದ್ರ ಪ್ರಧಾನ್‌ಗಿಂತ ಪ್ರಲ್ಹಾದ್ ಜೋಶಿ ಯಾವುದೇ ರೀತಿಯಲ್ಲೂ ಭಿನ್ನರಲ್ಲ. ಇಬ್ಬರೂ ಸೈದ್ಧಾಂತಿಕವಾಗಿ ಅವಳಿ-ಜವಳಿಗಳು. ಇಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಪಕ್ಷಕ್ಕೆ ಬಂದವರು. ಇಬ್ಬರೂ ಪಾತ್ರಧಾರಿಗಳಷ್ಟೆ, ಸೂತ್ರಧಾರಿಗಳು ಆರ್‌ಎಸ್‌ಎಸ್‌. ಅವರು ಹೇಳಿದಂತೆಯೇ ಎಲ್ಲವೂ- ಶಿಕ್ಷಣ...

‘ಅತ್ಯಾಚಾರಿಗಳ ರಕ್ಷಕ’ನಿಗೆ ಶಿಕ್ಷಣ ಸಚಿವ ಹುದ್ದೆ; ಪ್ರಲ್ಹಾದ್ ಜೋಶಿ ವಿರುದ್ಧ ರಾಹುಲ್-ಪ್ರಿಯಾಂಕಾ ವಾಗ್ದಾಳಿ

ಪ್ರಲ್ಹಾದ್ ಜೋಶಿ ಅವರಿಗೆ ಕೇಂದ್ರ ಸರ್ಕಾರದ ನೂತನ ಶಿಕ್ಷಣ ಸಚಿವ ಹುದ್ದೆ ನೀಡಿರುವುದರ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ...

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಹಿನ್ನೆಲೆ ವಿಜಯಪುರದಲ್ಲಿ ವಿಜಯೋತ್ಸವ

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಹಿನ್ನೆಲೆ, ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿರುವ ಯಶಸ್ಸಿನ ಸಂಕೇತವಾಗಿ ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ವತಿಯಿಂದ ವಿಜಯಪುರದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಶಿಕ್ಷಣ ಸಚಿವರ...

ಬಾಗಲಕೋಟೆ | ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಕರವೇ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ನೊಂದು ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಜೊತೆಗೆ ಪರೀಕ್ಷಾಂಗ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ...

‘ನಿಮ್ಮ ಬಾಯ್‌ಫ್ರೆಂಡ್‌ಗೆ ರಾಜೀನಾಮೆ ಕೊಡಲು ಹೇಳಿ’; ಮೆಲೋನಿ ಪೋಸ್ಟ್‌ಗೆ ರಾಖಿ ಸಾವಂತ್ ಕಾಮೆಂಟ್ ವೈರಲ್

ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ  ಬಾಲಿವುಡ್ ನಟಿ ರಾಖಿ ಸಾವಂತ್ ಬೆಂಬಲ ನೀಡಿದ್ದಾರೆ. ಅಲ್ಲದೆ, ಇಟಲಿ ಪ್ರಧಾನಿ...

ಜನಪ್ರಿಯ

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

Tag: ಶಿಕ್ಷಣ ಸಚಿವ