2023-24ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಬಿಡುಗಡೆಯಾದ ಬೆನ್ನಲ್ಲೇ, ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಏಪ್ರಿಲ್ 29ರಿಂದ ಮೇ 16ರವರೆಗೆ ದ್ವಿತೀಯ...
ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಶೇ.81.15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನೇಕ ವಿದ್ಯಾರ್ಥಿಗಳು ತಾವು ನೀರಿಕ್ಷಿಸಿದ್ದಷ್ಟು ಅಂಕ ಬಂದಿರದಿದ್ದರೆ, ತಮ್ಮ ಉತ್ತರ ಪತ್ರಿಕೆ ಪ್ರತಿ ಪಡೆಯಲು, ಡೌನ್‌ಲೋಡ್ ಮಾಡಿಕೊಳ್ಳಲು, ಮರು ಮೌಲ್ಯಮಾಪನ ಹಾಗೂ...
ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಏಪ್ರಿಲ್ 3ರಂದು ಪ್ರಕಟಿಸಲಿದೆ ಎಂದು ಕೆಲವು ಸುದ್ದಿ ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ, ಕೆಎಸ್‌ಇಎಬಿ 2024ರ ದ್ವಿತೀಯ ಪಿಯುಸಿ...
ಇಡೀ ಪ್ರಪಂಚದಲ್ಲಿ ಶಿಕ್ಷಣಕ್ಕೆ ಮಾತ್ರವೇ ವ್ಯಕ್ತಿಯನ್ನು ಶ್ರೀಮಂತ ಹಾಗೂ ಶ್ರೇಷ್ಠ ವ್ಯಕ್ತಿಯನ್ನಾಗಿ ರೂಪಿಸುವ ಶಕ್ತಿ ಇದೆ. ಅದನ್ನು ಶ್ರದ್ಧೆಯಿಂದ ಪಡೆಯಬೇಕು ಎಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಬಿ ನಂಜುಂಡಪ್ಪ ಪ್ರತಿಪಾದಿಸಿದರು.
ತುಮಕೂರು ನಗರದ...
5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಮಾಡುವ ಸರ್ಕಾರದ ಕಾನೂನು ಬಾಹಿರ ಕ್ರಮವನ್ನು ತಡೆಹಿಡಿಯುವ ಮೂಲಕ ಸರ್ವೋಚ್ಛ ನ್ಯಾಯಾಲಯವು ಸಂವಿಧಾನದ ಮೂಲಭೂತ ಹಕ್ಕಾದ 21ಎ ಮತ್ತು ಶಿಕ್ಷಣ ಹಕ್ಕು ಕಾಯಿದೆಯ...