ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...
ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲ್ಯಾನ್ ಮಾಡಿದ್ದರು. ಹೀಗಾಗಿ ಜೊತೆಯಲ್ಲಿದ್ದುಕೊಂಡೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ...
ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಏನು ಕೊಡುಗೆ ಕೊಟ್ಟಿದ್ದಾರೆ? ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಮನೆ ಕೊಡುವ ಕೆಲಸ ಮಾಡಿಲ್ಲ. ಅವರ ಅವಧಿಯಲ್ಲಿ ಬಡವರಿಗೆ ಮನೆ ಕೊಟ್ಟಿದ್ದು ಸಾಬೀತಾದರೆ ನಾನು ರಾಜಕೀಯ...
ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿದ್ದಾರೆ.
ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ...
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಒಳಗೆ ಬಂಡಾಯ ನಾಮಪತ್ರ ಸಲ್ಲಿಕೆ ಕೊನೆಯ ದಿನವೇ ಭುಗಿಲೆದ್ದಿದೆ. ಕಾಂಗ್ರೆಸ್‌ನ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಬಂಡಾಯ ಎದ್ದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ,...