ಜೇನುಹುಳು ಕಡಿದು ಗಾಯಗೊಂಡಿದ್ದ ವೃದ್ಧೆ ಸಾನ್ನಪ್ಪಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಸಿಂಗಾಪೂರ ಗ್ರಾಮದಲ್ಲಿ ನಡೆದಿದೆ.
ಜೇನುಹುಳು ಕಡಿದು ತೀವ್ರ ಗಾಯಗೊಂಡಿದ್ದ ನಿಂಗವ್ವ ಯಲ್ಲವ್ವ ಶಿರಬಡಗಿ(65) ಅವರು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ.
ಸಿಂಗಾಪೂರ ಗ್ರಾಮದ...
ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಇಂದು ಸಂಜೆ ಆರು ಗಂಟೆಗೆ ಕೊನೆಯಾಗಿದೆ. ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಅತೀ ಹೆಚ್ಚು ಮತದಾನವಾಗಿದೆ.
ಚನ್ನಪಟ್ಟಣದಲ್ಲಿ ಶೇ.88.80ರಷ್ಟು, ಸಂಡೂರಿನಲ್ಲಿ ಶೇ.76.24 ಹಾಗೂ ಶಿಗ್ಗಾಂವಿಯಲ್ಲಿ...
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿನ್ನೆ ಘೋಷಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿತ್ತು.
ಅಜ್ಜಂ ಪೀರ್ ಖಾದ್ರಿಯವರಿಗೆ ಟಿಕೆಟ್ ನೀಡಬೇಕೆಂಬ ಪ್ರಬಲ ಒತ್ತಡವಿತ್ತಾದರೂ, ಕೊನೆಯ...
ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಚನ್ನಪಟ್ಟಣದಲ್ಲಿ ಬಹೃತ್ ಮೆರವಣಿಗೆ ಮೂಲಕ ಸಾಗಿಬಂದು ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಹೆಚ್ ಡಿ...
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ...