ಕೆಲಸ, ವ್ಯಾಪಾರ ಇನ್ನಿತರೆ ಮೂಲಗಳಿಂದ ಹಣ ಸಂಪಾದನೆ ಮಾಡುವ ಜತೆಗೆ ಹಣದ ನಿರ್ವಹಣೆ ಮತ್ತು ಉಳಿತಾಯ ಕೂಡ ಜೀವನದಲ್ಲಿ ಬಹಳ ಮುಖ್ಯ ಎಂದು ಎನ್‌ಆರ್‌ಎಲ್‌ಎಂ ಯೋಜನಾ ನಿರ್ದೇಶಕ ಈಶ್ವರಪ್ಪ ಸಲಹೆ ನೀಡಿದರು.
ಶಿಡ್ಲಘಟ್ಟ ತಾಲೂಕಿನ...
ಮನುಷ್ಯನ ಸ್ವಾರ್ಥಸಾಧನೆಗೆ ಪ್ರಾಕೃತಿಕ ಸಂಪತ್ತು ನಶಿಸುತ್ತಿರುವ ಈ ಸಂದರ್ಭದಲ್ಲಿ ವಿಶ್ವ ಭೂಮಿ ದಿನವನ್ನು ಗಿಡ ನೆಡುವುದಕ್ಕೆ ಸೀಮಿತಗೊಳಿಸದೆ ನಮ್ಮ ಬದುಕಿನ ಪ್ರತಿ ದಿನವೂ ಪ್ರಕೃತಿಯ ಉಳಿವಿಗೆ ನಿರಂತರ ಪ್ರಯತ್ನ ನಡೆಸಬೇಕೆಂದು ತಾಲೂಕು ಜೆಎಂಎಫ್‌ಸಿ...
ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿಯ ತಿಪ್ಪೇನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಮಹೋತ್ಸವದ 48 ದಿನದಂದು ಗ್ರಾಮದಲ್ಲಿ ಅದ್ದೂರಿಯಾಗಿ ದೀಪೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ದೀಪೋತ್ಸವದ ಅಂಗವಾಗಿ ಸುಡುಬಿಸಿಲನ್ನು...
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾ ಚತುರ ಎಂದು ಖ್ಯಾತಿ ಹೊಂದಿರುವ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿ.ಮುನಿಯಪ್ಪ ಅವರಿಗೆ 78ರ ಹುಟ್ಟು ಹಬ್ಬದ ಸಂಭ್ರಮದ ಹಿನ್ನೆಲೆ ಬೆಳಗ್ಗೆಯಿಂದಲೇ...
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದವರಾದ ನವೀನ್(22) ಮತ್ತು 15 ವರ್ಷದ ಅಪ್ರಾಪ್ತ ಬಾಲಕಿ...