ಯಲ್ಲಾಪುರ | ಹತ್ಯೆ ಪ್ರಕರಣ: ನೊಂದ ಕುಟುಂಬಕ್ಕೆ 8.25 ಲಕ್ಷ ರೂ. ಪರಿಹಾರ ಹಸ್ತಾಂತರ; ಮಗನ ಶಿಕ್ಷಣಕ್ಕೆ ದಸಂಸ ಆಗ್ರಹ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ರಂದು ನಡೆದ ರಂಜೀತಾ ಬನಸೋಡೆ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ಹಾಗೂ ವಿವಿಧ ಸಂಘಟನೆಗಳು ಸಂತ್ರಸ್ತ ಕುಟುಂಬದ ನೆರವಿಗೆ ಧಾವಿಸಿವೆ....

ಶಿರಸಿ | ಅಂಬೇಡ್ಕರ್ ವಸತಿ ಶಾಲೆಗೆ ಎಸಿ ಕಾವ್ಯರಾಣಿ ದಿಢೀರ್ ಭೇಟಿ: ಅಧಿಕಾರಿಗಳಿಗೆ ಸ್ಥಳದಲ್ಲೇ ತರಾಟೆ

ಶಿರಸಿ: ತಾಲೂಕಿನ ಹುಲೇಕಲ್‌ನ (ಗಾಂಧಿನಗರ) ಡಾ. ಬಿ.ಆರ್‌ ಅಂಬೇಡ್ಕರ್ ವಸತಿ ಶಾಲೆಯ ಅವ್ಯವಸ್ಥೆಯ ಕುರಿತು ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಶಿರಸಿ ಉಪ ವಿಭಾಗಾಧಿಕಾರಿಗಳಾದ ಕುಮಾರಿ ಕಾವ್ಯರಾಣಿ ಕೆ.ವಿ ಅವರು ಶುಕ್ರವಾರ...

ಶಿರಸಿ | ಉಪವಿಭಾಗಾಧಿಕಾರಿ ಕಾವ್ಯ ರಾಣಿ ವರ್ಗಾವಣೆ, ಹುಣಸೂರು ಉಪವಿಭಾಗಕ್ಕೆ ನೇಮಕ

ಶಿರಸಿ: ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕು. ಕಾವ್ಯ ರಾಣಿ(ಕೆ.ಎ.ಎಸ್) ಅವರನ್ನು ಸರ್ಕಾರವು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣಾ ಆದೇಶದಲ್ಲಿ ಈ ಬದಲಾವಣೆ ಮಾಡಲಾಗಿದೆ. ಕಾವ್ಯ ರಾಣಿ ಅವರು ಶಿರಸಿ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ; 4 ಕ್ಷೇತ್ರಗಳ ಫಲಿತಾಂಶ ಪ್ರಕಟ, ನಾಲ್ವರು ನೂತನ ನಿರ್ದೇಶಕರ ಆಯ್ಕೆ

ಶಿರಸಿಯ ಕೆಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಕಳೆದ ತಿಂಗಳು ನಡೆದಿದ್ದ ಚುನಾವಣೆಯಲ್ಲಿ ಬಾಕಿ ಉಳಿದಿದ್ದ ಒಂಬತ್ತು ಕ್ಷೇತ್ರಗಳ ಪೈಕಿ, ಇಂದು 4 ಕ್ಷೇತ್ರಗಳ ಮತ ಎಣಿಕೆ ನಡೆದಿದ್ದು, ಫಲಿತಾಂಶ ಪ್ರಕಟಿಸಲಾಗಿದೆ. ಮತ ಎಣಿಕೆ ಬಳಿಕ...

ಸಿದ್ದಾಪುರ | ಅನಾಥಾಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ ಕು. ಕಾವ್ಯರಾಣಿ

ಸಿದ್ದಾಪುರ: ತಾಲೂಕಿನ ದೇವಸ್ಥಳ–ಮುಗದೂರು ಪೋ.ಕೊಂಡ್ಲಿ ಪ್ರದೇಶದಲ್ಲಿರುವ ಪುನಿತ ರಾಜಕುಮಾರ ಆಶ್ರಯಧಾಮ ಅನಾಥಶ್ರಮ ಸೇವಾ ಸಮಿತಿ ಕೇಂದ್ರಕ್ಕೆ ಶಿರಸಿ ಉಪವಿಭಾಗಾಧಿಕಾರಿಗಳಾದ ಕು. ಕಾವ್ಯ ರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನಾಥಶ್ರಮದಲ್ಲಿರುವ ಹಿರಿಯ ಜೀವಿಗಳ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಶಿರಸಿ ಉಪವಿಭಾಗಾಧಿಕಾರಿ ಕಾವ್ಯ ರಾಣಿ