ಶಿರಸಿ | ತಂದೆ ಹತ್ಯೆ, ತಾಯಿ ಜೈಲು ಪಾಲು; ಅನಾಥರಾದ ಮಕ್ಕಳ ನೆರವಿಗೆ ಧಾವಿಸಿದ ಶಾಸಕ ಭೀಮಣ್ಣ ನಾಯ್ಕ್

ಶಿರಸಿ: ತಂದೆ ಹತ್ಯೆಯಾಗಿ, ತಾಯಿ ಜೈಲು ಸೇರಿರುವ ಕಾರಣದಿಂದ ಅನಾಥರಾಗಿ ಬೀದಿಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳ ಕರುಣಾಜನಕ ಸ್ಥಿತಿಗೆ ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಭೀಮಣ್ಣ ನಾಯ್ಕ್ ಅವರು ಮಾನವೀಯತೆಯಿಂದ...

ಶಿರಸಿ | ಬಾಂದಾರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ಭಾನುವಾರ ನಡೆದ ದುರ್ಘಟನೆಯಲ್ಲಿ ಬಾಂದಾರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರು ಮೂಲತಃ ಹೊನ್ನಾವರ...

ಶಿರಸಿ | ಹುಲಿದೇವನಸರ ಬಳಿ ಗಟಾರಕ್ಕೆ ಇಳಿದ ಬಸ್: ಹೆದ್ದಾರಿ ಕಾಮಗಾರಿ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆಕ್ರೋಶ

ಶಿರಸಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಹುಲಿದೇವನಸರ ಸಮೀಪ ಶುಕ್ರವಾರ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗಟಾರಕ್ಕೆ ಇಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ...

ಶಿರಸಿ | ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ; ನಗರದ ಹಲವು ಪ್ರಮುಖ ಬಡಾವಣೆಗಳು ಜಲಾವೃತ

ಶಿರಸಿ: ಭಾನುವಾರ ಮಧ್ಯಾಹ್ನದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯ ಪರಿಣಾಮ ನಗರದ ಹಲವು ಬಡಾವಣೆಗಳಲ್ಲಿ ನೀರು ನಿಂತು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದ್ದು,...

ಶಿರಸಿ | ಗೋವನ್ನು ರಕ್ಷಿಸಲು ಮುಂದಾದ ಮುಸ್ಲಿಂ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಶಿರಸಿ: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್...

ಜನಪ್ರಿಯ

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

Tag: ಶಿರಸಿ