ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹಾಸನದ ಮಲೆನಾಡು ಭಾಗದಲ್ಲಿ ವಿಪರೀತ ಮಳೆ ಆರಂಭವಾಗಿದೆ. ಪರಿಣಾಮ ಶಿರಾಡಿಘಾಟ್ ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.
ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ...
ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಹಾಸನ ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ...
ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ...
ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ
ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ ವರೆಗೆ ಗಡುವು
ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...