ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಆರಂಭವಾದ 'ಕ್ರಾಂತಿಕಾರಿ ಪಾದಯಾತ್ರೆ' ಶಿರಾ ನಗರಕ್ಕೆ ತಲುಪಿದೆ.
ಒಳಮೀಸಲಾತಿ ಕ್ರಾಂತಿಕಾರಿ ಪಾದಯಾತ್ರೆಯು ಹಿರಿಯೂರಿನಲ್ಲಿ...
ಒಳಮೀಸಲಾತಿಗಾಗಿ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಬುಧವಾರ ಶಿರಾ ತಾಲೂಕಿಗೆ ಆಗಮಿಸಿದ್ದು, ತಾಲೂಕಿನ ತಾವರೆಕೆರೆಗೆ ಪಾದಯಾತ್ರೆ ಆಗಮಿಸುತ್ತಿದ್ದು, ಪಾದಯಾತ್ರೆಯಲ್ಲಿದ್ದ ಸುಮಾರು 8 ಮಂದಿ ಅಸ್ವಸ್ಥರಾಗಿ ಶಿರಾ...
ಸಾಲಬಾಧೆ ತಾಳಲಾರದೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದಲ್ಲಿ ನಡೆದಿದೆ. ಲೀಲಾವತಿ (35) ನೇಣಿಗೆ ಶರಣಾದ ಮಹಿಳೆ.
ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವೆಡೆ ಸುಮಾರು ₹9...
ಬೇಲಿ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಬಿಟ್ಟು ಹೋಗಿರುವ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಮಾಟನಹಳ್ಳಿ ಬಳಿ ನಡೆದಿದೆ.
ದುಷ್ಕರ್ಮಿಗಳು ಶಿಶುವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ, ಪೊದೆಯ ಬಳಿ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.