ತುಮಕೂರು | ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ ಮಗು ಸಾವು

ಲಸಿಕೆ ಪಡೆದ ಹೆಣ್ಣು ಮಗುವೊಂದು ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟಿರುವುದು ಗ್ರಾಮದ ಕೀರ್ತನ ಹಾಗೂ ಲಕ್ಷ್ಮೀಕಾಂತ್ ದಂಪತಿಯ ಮಗು ಎಂದು ಗುರುತಿಸಲಾಗಿದೆ....

ಶಿರಾ | ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಕಿನ್ನರಿ ಕಲಾವಿದ ಸಿದ್ದಪ್ಪ ಆಯ್ಕೆ

ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ (ಹಂದಿ ಜೋಗಿ ಕಾಲೋನಿ) ಗ್ರಾಮದ ಕಿನ್ನರಿ ಕಲಾವಿದ ಸಿದ್ದಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿರಾ ಸೀಮೆ ಜಾನಪದ ಸೊಗಡಿನ ತವರೂರು ಶಿರಾ ತಾಲ್ಲೂಕು, ಗೌಡಗೆರೆ...

ಶಿರಾ | ಕಳಪೆ ಗುಣಮಟ್ಟದ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 40 ರಿಂದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ. ಶಿರಾ ಪಟ್ಟಣದ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒಡೆತನದ ಪ್ರೆಸಿಡೆನ್ಸಿ ಖಾಸಗಿ...

ಶಿರಾ |  ಹಾಸ್ಟೆಲ್ ನ 14 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಯಲ್ಲಿ ಚಿಕಿತ್ಸೆ 

ಶಿರಾ ತಾಲೂಕು ಲಕ್ಕನಹಳ್ಳಿ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಬೆಳಗ್ಗೆ ತಿಂಡಿ ತಿಂದ ಕೆಲ ಹೊತ್ತಿನಲ್ಲಿಯೇ ಹೊಟ್ಟೆನೋವು ಕಾಣಿಸಿಕೊಂಡು ವಾಂತಿಭೇದಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.  ಶಿರಾ ತಾಲೂಕಿನ ಲಕ್ಕನಹಳ್ಳಿ ಗ್ರಾಮದ ಸಮಾಜ...

ಶಿರಾ | ವೈಜ್ಞಾನಿಕ ಮನೋಭಾವಕ್ಕಾಗಿ ವಿಜ್ಞಾನ ನಡಿಗೆ

 ಚಿಗುರು ಯುವಜನ ಸಂಘ, ಅಮಲಗೊಂದಿ ಹಾಗೂ ಅಖಿಲ ಭಾರತ ವಿಚಾರವಾದಿಗಳ ಒಕ್ಕೂಟ-ಕರ್ನಾಟಕ ಸಹಯೋಗದಲ್ಲಿ ಆಯೋಜಿಸಿದ್ದ ವೈಜ್ಞಾನಿಕ ಮನೋಭಾವಕ್ಕಾಗಿ ವಿಜ್ಞಾನದ ನಡಿಗೆ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಶ್ರೀಯುತ ಪ್ರೊ.ನರೇಂದ್ರ ನಾಯಕ್  ಶಾಲಾ ಮಕ್ಕಳಿಗೆ ವಿಡಿಯೋ...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ಶಿರಾ

Download Eedina App Android / iOS

X