ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲುಗಳು ಸಂಪೂರ್ಣವಾಗಿ ಭಸ್ಮಗೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ನೆಲದಿಮ್ಮನಹಳ್ಳಿ ಕಾಲೋನಿಯಲ್ಲಿ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಸುಮಾರು 20...
ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ತುಮಕೂರು ಜಿಲ್ಲೆಯ ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟವನ್ನು ಎಳೆ ಎಳೆಯಾಗಿ ವಿವರಿಸಿದರು.
ಶಿರಾ...
ಸೂತಕದ ಹೆಸರಲ್ಲಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ಊರಾಚೆ ಇರಿಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಕುಂಟನಹಟ್ಟಿ...
ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ ಕಾರಣ ಅಂಗಡಿಗಳಲ್ಲಿ ತಮಗೆ ದಿನಸಿ ಸೇರಿದಂತೆ ದಿನಬಳಕೆ ಅಗತ್ಯ ವಸ್ತು ನೀಡುತ್ತಿಲ್ಲವೆಂದು ಆರೋಪಿಸಿ ಪರಿಶಿಷ್ಟ ಸಮುದಾಯದ ಮಹಿಳೆಯರು ಪೊಲೀಸರಿಗೆ ದೂರು...