ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದರು. ಕುಸಿದಿರುವ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಲಾರಿಯಲ್ಲಿ ಚಾಲಕರೊಬ್ಬರು ಸಕ್ಕಿಕೊಂಡಿದ್ದು, ಆತ ಬದುಕಿದ್ದಾರೆ...
ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಒತ್ತಾಯ ಮಾಡಿದರು.
ಅಂಕೋಲಾ ಬಳಿಯ ರಾಷ್ಟ್ರೀಯ ಹೆದ್ದಾರಿಯ ಶಿರೂರು ಗ್ರಾಮದ ಬಳಿ ಗುಡ್ಡ...