ಪಂಜಾಬ್‌ನ ಅಮೃತಸರದಲ್ಲಿ ಭಾನುವಾರ ಅಪರಿಚಿತ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್‌ಎಡಿ) ನಾಯಕ ಹರ್ಜಿಂದರ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹರ್ಜಿಂದರ್ ಸಿಂಗ್ ಅವರು ಜಿಲ್ಲೆಯ ಜಂಡಿಯಾಲ ಗುರುವಿನ ಕೌನ್ಸಿಲರ್ ಆಗಿದ್ದಾರೆ.
ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು,...
ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಈ ಹಿಂದಿನ ಅಕಾಲಿದಳ-ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಈ ಹಿಂದಿನ ಸರ್ಕಾರಗಳ ನಿರ್ಲಕ್ಷ್ಯವೇ ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಕಾರಣವಾಗಿದೆ...
ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.
ತಕ್ಷಣವೇ ಸ್ಥಳದಲ್ಲಿದ್ದ ಜನರು ಗುಂಡಿನ ದಾಳಿ ನಡೆಸಿದವನನ್ನು ತಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ...
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರು ಪಂಜಾಬ್‌ನ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
95 ವರ್ಷದ ಬಾದಲ್ 5 ಬಾರಿ ಮುಖ್ಯಮಂತ್ರಿಯಾಗಿದ್ದರು. ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ...