ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆ ಪರವಾನಗಿ ಪಡೆದ...
ಪ್ರತಿ ಸರ್ಕಾರವೂ ಹಸಿರು ಪಟಾಕಿಗೆ ಮಾತ್ರವೇ ಅವಕಾಶ ಎನ್ನುತ್ತದೆ. ಆದರೆ, ಮಾರುಕಟ್ಟೆಯಲ್ಲಿ ಎಲ್ಲ ಮಾದರಿಯ ಸಿಡಿಮದ್ದು ಮುಚ್ಚುಮರೆಯಿಲ್ಲದೇ ಮಾರಾಟವಾಗುತ್ತಿರುತ್ತದೆ. ಈ ಕುರಿತ ನಿಯಮ ಪಾಲನೆ ಮಾಡದಿದ್ದರೆ, ಕೇವಲ ಕಾನೂನಿನಿಂದ ಯಾವ ಪ್ರಯೋಜನವೂ ಇಲ್ಲ....