ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು, ಮಾಜಿ ಪ್ರಧಾನಿ ದಿವಂಗತ ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್....
ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲುದ್ದೇಶಿಸಲಾಗಿದ್ದು, ಇದರ ಪೂರ್ವಸಿದ್ಧತೆಯ ಸಭೆಯನ್ನು ಆ.23 ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ...
ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ ಹರಿಯುತ್ತಿದ್ದಾಳೆ. ಶ್ರಾವಣ ಮಾಸದಲ್ಲಿ ಬಾಗಿನ ಅರ್ಪಿಸಿ ತುಂಗೆಯ ಆಶೀರ್ವಾದ ಪಡೆದಿದ್ದೇವೆ. ಜಿಲ್ಲೆ ಹಾಗೂ ನಗರ ಸಮೃದ್ಧಿಯಾಗಿರಲಿ, ತುಂಗೆ ಶಾಂತವಾಗಿರಲಿ ಎಂದು...
ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಇಲ್ಲಿನ ಹೊಸಪೇಟೆ ಬಡಾವಣೆಯ ಹುಚ್ಚಪ್ಪ ಎಂಬುವರಿಗೆ ಸೇರಿದ 6 ವರ್ಷದ ಜರ್ಸಿ ಆಕಳು ಆಹಾರ...
ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ವಿನೋಬನಗರದ ಎಪಿಎಂಸಿ ಯಾರ್ಡ್ ನಲ್ಲಿರುವ ಹೋಟೆಲ್ ವೊಂದರಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಹೊಟೆಲ್ ಕೆಲಸದ ಜನಾರ್ದನ...