ಅಕ್ಟೋಬರ್1 ರಂದು ಶಿವಮೊಗ್ಗ ಹೊರವಲಯದ ರಾಗಿಗುಡ್ಡ ಬಡಾವಣೆಯಲ್ಲಿ ಈದ್‌ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ನಡೆದ ಗಲಭೆಯು ನಗರದ ಇತರೆ ಪ್ರದೇಶಗಳಿಗೆ ಹರಡುವ ಸಂಭವನೀಯ ಸಾಧ್ಯತೆಯನ್ನು ಹತ್ತಿಕ್ಕುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾದ ಮಹತ್ವ ಸಂಗತಿ ಬೆಳಕಿಗೆ...
ಶಿವಮೊಗ್ಗ ನಗರದ ಅಂಚಿನಲ್ಲಿರುವ ಶಾಂತಿನಗರ ಅರ್ಥಾತ್ ರಾಗಿಗುಡ್ಡ ಈಗ ಮಾಧ್ಯಮಗಳ ಕೇಂದ್ರಬಿಂದುವಾಗಿದೆ. ಮಾಧ್ಯಮಗಳ ವರದಿ ಹುಟ್ಟು ಹಾಕಿರುವ ಭಯದಿಂದಾಗಿ ಈ ಭಾಗದ ಜನರು ಆತಂಕಿತರಾಗಿದ್ದಾರೆ. ರಾಗಿಗುಡ್ಡದಾಚೆಗೆ ಶಿವಮೊಗ್ಗೆಯ ಇತರ ಭಾಗಗಳು ಎಂದಿನಂತೆ ಶಾಂತವಾಗಿದೆ....
ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧವಾಗಿ ಬುಧವಾರ (ಅ.4) ಶಿವಮೊಗ್ಗ ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಲು ನಿರ್ಧರಿಸಿದೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ...
'ಯಾರೂ ಆತಂಕ ಪಡುವ ಅಗತ್ಯವಿಲ್ಲ'
'ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದ್ದೇವೆ'
ಶಿವಮೊಗ್ಗ ಗಲಾಟೆ ವಿಚಾರವಾಗಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯನ್ನೇ ನಾವು ಸ್ಥಳಕ್ಕೆ ಕಳುಹಿಸಿದ್ದೆವು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು...
ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಸಂದರ್ಭದಲ್ಲಿ ನಡೆದ ಗಲಾಟೆ ಹಿಂದಿರುವ ಶಕ್ತಿಯನ್ನು ಅರ್ಥಮಾಡಿಕೊಳ್ಳಬೇಕು. ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಅದಕ್ಕೆ ಪ್ರತಿಯಾಗಿ ಕಲ್ಲು ತೂರುವುದು ಜಾಣ ನಡೆಯಲ್ಲ. ಆ...