ಶಿವಮೊಗ್ಗ ಗ್ರಾಮಾಂತರದ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್...
ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. 'ದೆವ್ವ ಬಿಡಿಸುವ' ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊರಗಿ ಎಂಬ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಭಾಗಷಃ ಮನೆಗಳ ವರಾಂಡವದರೆಗೂ ಮಳೆ ನೀರು ಬಂದಿದ್ದು, ಮನೆಯ...
ಶಿವಮೊಗ್ಗ ಗ್ರಾಮಾಂತರದ ಶಿವಮೊಗ್ಗದಿಂದ ಸಾಗರ ತೆರಳುವಾಗ ಸಿಗುವ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತರೀಕೆರೆಯ...
ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಬರದ ನಡುವೆಯೂ ಬೆಳೆದಿದ್ದ ಅಲ್ಪಸ್ವಲ್ಪ ಬೆಳೆಯೂ ಆನೆ ದಾಳಿಯಿಂದ ಹಾಳಾಗಿದೆ. ತುರ್ತಾಗಿ ರೈತರಿಗೆ ಪರಿಹಾರದ ವ್ಯವಸ್ಥೆ ಮಾಡಬೇಕೆಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯ ನಾಯ್ಕ್ ಆಗ್ರಹಿಸಿದರು.
ಶಿವಮೊಗ್ಗ ಗ್ರಾಮಾಂತರ...