ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಆನವಟ್ಟಿಯಲ್ಲಿ ಆಯಾ ಠಾಣೆಗಳ ಪೊಲೀಸರು ಫೆಬ್ರವರಿ 15ರ ಸಂಜೆ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಜಿಲ್ಲಾ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಬಗರ್ ಹುಕುಂ ಭೂಮಿ ಮಂಜೂರಾತಿ ಸಮಿತಿಗೆ ತೀರ್ಥಳ್ಳಿಯ ಹಿರಿಯ ಕಾಂಗ್ರೆಸ್ಸಿಗರು ತಾಲೂಕಿನಲ್ಲಿ ಮನೆ ಮಾತಾಗಿರುವ ಬಿ.ಕೆ .ವಾದಿರಾಜ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಇವರೊಂದಿಗೆ ತೀರ್ಥಹಳ್ಳಿಯ ನವೀನ್...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪು ಮಗುಚಿ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಐವರು ಯುವಕರು ಪ್ರವಾಸಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸದ್ಯ ನಾಪತ್ತೆಯಾಗಿರುವವರಿಗಾಗಿ ಅಗ್ನಿಶಾಮಕ ದಳ ಶೋಧ...
ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟ ಘಟನೆ ನಡೆದಿದೆ.ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು,...
ಮೈಮೇಲೆ ಬಿಸಿ ಚಹಾ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನಗರ ಸಮೀಪದ ಹಿರಿಮನೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ವೆನ್‌ಲಾಕ್...