ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿ ಪ್ರದೇಶದ ಅಧಿಕಾರಿಗಳು ಪ್ರಾಣಿಗಳನ್ನು ಬಿಸಿಲಿನ ತಾಪ ಮತ್ತು ಬಾಯಾರಿಕೆಯಿಂದ ರಕ್ಷಿಸಲು ಹಲವಾರು ಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಪ್ರಾಣಿಗಳನ್ನು ತಂಪಾಗಿಡಲು ಕೃತಕ ಕೊಳಗಳನ್ನು...
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 27ನೇ ವಾರ್ಡ್ ಬುದ್ಧನಗರ ಅವ್ಯವಸ್ಥೆಯ ಆಗರವಾಗಿದ್ದು, ಅಲ್ಲಿಯ ನಿವಾಸಿಗಳಿಗೆ ಮೂಲ ಸೌಕರ್ಯಗಳ ಮರೀಚಿಕೆಯಾಗಿದೆ.
ಯುಜಿಡಿ ವ್ಯವಸ್ಥೆ ಸಂಪೂರ್ಣ ಮಾಡಿಲ್ಲ. ಅರ್ಧಂಬರ್ದ ಕೆಲಸ ಮಾಡಿರುವುದರಿಂದ ಶೌಚಾಲಯದ ಕೊಳಕು ನೀರು ಸರಾಗವಾಗಿ...
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಅಶೋಕ ನಗರ, ಅಣ್ಣ ನಗರ ಮುಖ್ಯ ರಸ್ತೆಯ 9ನೇ ಕ್ರಾಸ್ ವಾರ್ಡ್ ನಂಬರ್ 26ರಲ್ಲಿ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು, ಸಮಸ್ಯೆಗಳ ಆಗರವಾಗಿದೆ. ಈ ಭಾಗದ ಚರಂಡಿ ಗಬ್ಬೆದ್ದು ನಾರುತ್ತಿದ್ದು,...
ಶಿವಮೊಗ್ಗ ಮಹಾನಗರ ಪಾಲಿಕೆಗೆ ಒಳಪಟ್ಟಿರುವ ನಗರದ ಮುಖ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮಿಳಘಟ್ಟ ಮಹಾನಗರ ಪಾಲಿಕೆ ವಾರ್ಡ್ ನಂಬರ್ 27ರ ಲಕ್ಷ್ಮಿ ಕ್ಯಾಂಟೀನ್ ಸುತ್ತಲಿನ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.
ವಾರ್ಡಿನಲ್ಲಿ...