‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ ಧರ್ಮ, ವರ್ಗದವರ ಹಿತ ಕಾಪಾಡುವ ಜತೆಗೆ ನೈತಿಕ ನ್ಯಾಯ ಒದಗಿಸಲು ಶ್ರಮಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪನವರ ಸ್ಪರ್ಧೆಯ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, "ಈಶ್ವರಪ್ಪನವರ ವಿಚಾರ ರಾಷ್ಟ್ರೀಯ ನಾಯಕರ ಗಮನದಲ್ಲಿದೆ....

ಶಿವಮೊಗ್ಗ | ಹಾರನಳ್ಳಿಯಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ಸಭೆ

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾ ಅಕ್ಕನಿಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ‌ ಎಂದು ಶಿವಮೊಗ್ಗ...

ಅಗತ್ಯ ಬಿದ್ದರೆ ಶಿವಮೊಗ್ಗದಿಂದಲೇ ಬಂಡಾಯ ಸ್ಪರ್ಧೆ: ಕೆ ಎಸ್‌ ಈಶ್ವರಪ್ಪ

ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ. ನನ್ನ ಬೆಂಬಲಿಗರು ಬಂಡಾಯ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್‌...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಶಿವಮೊಗ್ಗ ಲೋಕಸಭಾ ಕ್ಷೇತ್ರ