ಭರತ್ ಸಿ ಯರ್ರಂ ಗೆ ಯುಪಿಎಸ್‌ಸಿಯಲ್ಲಿ 567ನೇ ರ್ಯಾಂಕ್

ರಾಯಚೂರು ತಾಲೂಕಿನ ಬೂರ್ದಿಪಾಡ ಗ್ರಾಮದ ಭರತ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 567 ನೇ ಬ್ಯಾಂಕ್ ಪಡೆಯುವ ಮೂಲಕ ಐಎಎಸ್ ಶ್ರೇಣಿ ಹುದ್ದೆಗೆ ಅರ್ಹರಾಗಿದ್ದಾರೆ. ಕಳೆದ ವರ್ಷ ಇದೇ ಯುಪಿಎಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆಗೆ ಆಯ್ಕೆಯಾಗಿ...

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ದೇವರ ಪ್ರಸಾದವಿದ್ದಂತೆ: ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ದೇವರ ಪ್ರಸಾದವಿದ್ದಂತೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಕುಮಟಾ ತಾಲೂಕಿನ ಕಾಗಾಲ ಗ್ರಾಮದ ಐತಿಹಾಸಿಕ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸ್ವರ್ಣ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ...

ಶಿವಮೊಗ್ಗ | ಪೌರ ಕಾರ್ಮಿಕರಿಗೆ “ಅರಿವೇ ಅಂಬೇಡ್ಕರ” ಪುಸ್ತಕ ನೀಡಿ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ ಮಾಡಿದ ಸಮಾಜ ಸೇವಕ ಜಮೀಲ್

ಶಿವಮೊಗ್ಗ ನಗರದ ಸಮಾಜ ಸೇವಕರು ಹಾಗೂ ಆರ್ ಎಂ ಎಲ್ ನಗರ ನಿವಾಸಿಯಾದ ಸಯ್ಯದ್ ಜಮೀಲ್ ರವರು ಇಂದು ತಮ್ಮ ಹುಟ್ಟುಹಬ್ಬವನ್ನು ಸರಳತೆಯಿಂದ ಆಚರಿಸಿಕೊಂಡರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ...

ಶಿವಮೊಗ್ಗ | ಸೊರಬದಲ್ಲಿ ಅಂಬೇಡ್ಕರ ಉತ್ಸವ ಹಾಗೂ “ಅರಿವೇ ಅಂಬೇಡ್ಕರ” ವಿಶೇಷ ಸಂಚಿಕೆ ಬಿಡುಗಡೆ

ಸೊರಬ ತಾಲೂಕಿನ ಹೊಳೆಮರೂರಿನಲ್ಲಿ ಅಂಬೇಡ್ಕರ್ ಉತ್ಸವ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ಈದಿನ ಡಾಟ್ ಕಾಮ್ ಹೊರ ತಂದಿರುವ "ಅರಿವೇ ಅಂಬೇಡ್ಕರ" ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ...

ಶಿವಮೊಗ್ಗ | ಮೈಸೂರಲ್ಲಿ ಆಗಸ್ಟ್ 28 ರಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಒಕ್ಕೂಟದ ಸಮ್ಮೇಳನ

ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಪೂರ್ವಭಾವಿ ಸಭೆಯಲ್ಲಿ ಕಾಶ್ಮೀರದ ಫಾಲ್ಗಂನಲ್ಲಿ ಶಿವಮೊಗ್ಗದ ಮಂಜುನಾಥ್ ಅವರ ಸೇರಿದಂತೆ ಮೃತಪಟ್ಟ ಎಲ್ಲರಿಗೂ ಸಂತಾಪ ಸೂಚಿಸಲಾಯಿತು. ರಾಜ್ಯ ಸರ್ಕಾರ ನೀಡಿರುವ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ಶಿವಮೊಗ್ಗ