ಅಕ್ರಮ ಮರಳು ಸಂಗ್ರಹ ಮತ್ತು ಸಾಗಾಣಿಕೆ ಮಾಡಲೆತ್ನಿಸುತ್ತಿದ್ದ 8 ಟ್ರ್ಯಾಕ್ಟರ್ ಮತ್ತು 4 ಜೆಸಿಬಿ ಮೇಲೆ ಲಕ್ಷಾಂತರ ರೂ. ದಂಡ ಹಾಕಲಾಗಿದೆ. ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆದಿದೆ.
ಹಾಡೋನಹಳ್ಳಿ, ಮಂಗೋಟೆಯಲ್ಲಿ...
ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಮಾತಿಗೆ ಬೆಲೆನೆ ಇಲ್ಲವ ಎಂಬ ಪ್ರಶ್ನೆ ಉದ್ಭವ ಆಗುತ್ತಿದೆ? ದಿನ ನಿತ್ಯ ಯಾರು ಬಸ್ ನಲ್ಲಿ ಫುಟ್ ಬೋರ್ಡ್ ನಲ್ಲಿ ನಿಂತು ಹುಚ್ಚಾಟ ಮಾಡುತ್ತಾರೆ, ಅದುನ್ನ ನೋಡಿಕೊಳ್ಳುವುದೇ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಾಗರ ತಾಲೂಕು ಸಂಚಾಲಕರಾಗಿ ಬೈರಾಪುರದ ಪ್ರೇಮ್ ಆಯ್ಕೆಯಾಗಿದ್ದಾರೆ.
ಸಾಗರದ ಪ್ರವಾಸಿ ಮಂದಿರದಲ್ಲಿ ದಸಂಸ ಸಮಿತಿಯ ಸರ್ವ ಸದಸ್ಯರ ಸಭೆ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್...
ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಿವಮೊಗ್ಗ ನಗರದ...
ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಗೆ ಹಾಜರಾಗುವಾಗ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗಬಾರದೆಂಬ ನಿಯಮವಿದೆ ಆದರೆ ನೆನ್ನೆ ದಿವಸ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗುವಂತೆ ಸೆಕ್ಯೂರಿಟಿ ಸೂಚಿಸಿದ್ದು ತೀರಾ...