ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರಾಹುಲ್ ಗಾಂಧಿ ಗುರುವಾರ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.
ರೋಡ್ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...
"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲವೆಂದು ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು.
ಸಚಿವ ಮಧು...
ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ಗಳನ್ನು ನೀಡಿ ಮತಯಾಚಿಸಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಅವರಿಗೆ ಮತ ನೀಡುವಂತೆ...
ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು, ಮಾತು ಕೇಳದವರು. ಕಟ್ಟರ್ ಹಿಂದುತ್ವವಾದಿಗಳಲ್ಲ, ದ್ವೇಷಭಾಷಣ ಮಾಡುವುದಿಲ್ಲ. ಅದಕ್ಕಾಗಿಯೇ ನಡೆದಿದೆ 'ಆಪರೇಷನ್ ಯಡಿಯೂರಪ್ಪ'. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷ ಕಟ್ಟಿ ಬೆಳೆಸಿದ...