ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ, ಸಿದ್ಧಾಂತವನ್ನು ಕಾಂಗ್ರೆಸ್ ಸರ್ಕಾರ ರೂಢಿಸಿಕೊಂಡಿದೆ. ಇಲ್ಲಿ ಎಲ್ಲಾ ಜಾತಿ- ಧರ್ಮಗಳನ್ನು ಸಮಾನತೆಯಿಂದ ಕಾಣುವ ಜೊತೆಗೆ, ತಳ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ...
ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ...
ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ (ಏ.11) ಆಯೋಜಿಸಿದ್ದ ಕಾಂಗ್ರೆಸ್...
ಪ್ರಧಾನಮಂತ್ರಿ ಮೋದಿ ಮತ್ತು ಬಿಜೆಪಿ. ಮುಖಂಡರುಗಳು ಸದಾ ಜಾತಿ, ಧರ್ಮ, ಅಲ್ಪಸಂಖ್ಯಾತ ಧರ್ಮದ ವಿಷಯಗಳನ್ನು ಮುನ್ನೆಲೆಗೆ ತಂದು ಬಹುಸಂಖ್ಯಾತರ ಮತಗಳಿಸುವ ಮೂಲಕ ಅಧಿಕಾರ ಮತ್ತು ಹಣ ಮಾಡುವ ಕಲ್ಪನೆಯೊಂದಿಗೆ ದೇಶದಲ್ಲಿ ಶಾಂತಿ ನೆಮ್ಮದಿಯನ್ನು...