ವಿದ್ಯುತ್ ಸಮಸ್ಯೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಹೊಸನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವುದರಿಂದ ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನ ವಿದ್ಯುತ್ ಸಮಸ್ಯೆ ನೀಗಿಸಲು...
ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿ, ಗ್ರಾಮ ಲೆಕ್ಕಾಧಿಕಾರಿ ಶೋಭಾ ಮೂಲಕ ತಹಶೀಲ್ದಾರ್ ರಶ್ಮಿ...
ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಒಗ್ಗಟ್ಟಿನಿಂದ ಪರಿಣಾಮಕಾರಿಯಾಗಿ ಚುನಾವಣೆಯನ್ನು ಎದುರಿಸೋಣ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್...
ಸಿಬ್ಬಂದಿಯೋರ್ವರಿಂದ ₹5,000 ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಎಆರ್) ಡಿವೈಎಸ್ಪಿಯನ್ನು ಲಂಚದ ಸಹಿತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ...
ಸ್ಮಾರ್ಟ್ ಸಿಟಿಯ ಮುಖ್ಯ ಗುರಿಯೆಂದರೆ ನಗರ ಕಾರ್ಯಗಳನ್ನು ಅತ್ಯುತ್ತಮವಾಗಿಸುವುದು ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು. ಸ್ಮಾರ್ಟ್ ತಂತ್ರಜ್ಞಾನಗಳು ಮತ್ತು ದತ್ತಾಂಶ ವಿಶ್ಲೇಷಣೆಯನ್ನು ಬಳಸಿಕೊಂಡು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸುವುದು. ಸ್ಮಾರ್ಟ್ ಸಿಟಿ ಎಂದರೆ...