ಶಿವಮೊಗ್ಗ | ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ, ಗೆದ್ದ ಬಳಿಕ ಭೇಟಿಯಾಗುತ್ತೇನೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ಬಿಜೆಪಿ ಎದುರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ, ಸೋಮವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ಭಾನುವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ...

ಶಿವಮೊಗ್ಗ | ಕೆ ಎಸ್ ಈಶ್ವರಪ್ಪ ಮನವೊಲಿಸಲು ಬಿಜೆಪಿ ನಾಯಕರ ಹರಸಾಹಸ: ಸಂಧಾನ ವಿಫಲ

ತನ್ನ ಪುತ್ರ ಕೆ ಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿರುವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಅವರ ಮನವೊಲಿಸಲು ಬಿಜೆಪಿ...

ಲೋಕಸಭೆ ಚುನಾವಣೆ | ಬಿಎಸ್‌ವೈ ಕುಟುಂಬದ ವಿರುದ್ಧ ಅಖಾಡಕ್ಕಿಳಿದ ಈಶ್ವರಪ್ಪ

ಕರ್ನಾಟಕದ ಬಿಜೆಪಿಯಲ್ಲಿ ಬಂಡಾಯ ಆರಂಭವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಶುಕ್ರವಾರ ಘೋಷಿಸಿದ್ದಾರೆ. "ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಕೆಇ...

ಶಿವಮೊಗ್ಗ ಲೋಕಸಭಾ ಕ್ಷೇತ್ರ ಪರಿಚಯ| ಮಾಜಿ ಸಿಎಂ ಕುಟುಂಬಗಳ ನಡುವೆ ಜಿದ್ದಾಜಿದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್‌ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...

ಶಿವಮೊಗ್ಗ | ಮಹಾನಗರ ಪಾಲಿಕೆ ವ್ಯಾಪ್ತಿಯ 27ನೇ ವಾರ್ಡ್ ಅವ್ಯವಸ್ಥೆಯ ಆಗರ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 27ನೇ ವಾರ್ಡ್‌ ಬುದ್ಧನಗರ ಅವ್ಯವಸ್ಥೆಯ ಆಗರವಾಗಿದ್ದು, ಅಲ್ಲಿಯ ನಿವಾಸಿಗಳಿಗೆ ಮೂಲ ಸೌಕರ್ಯಗಳ ಮರೀಚಿಕೆಯಾಗಿದೆ. ಯುಜಿಡಿ ವ್ಯವಸ್ಥೆ ಸಂಪೂರ್ಣ ಮಾಡಿಲ್ಲ. ಅರ್ಧಂಬರ್ದ ಕೆಲಸ ಮಾಡಿರುವುದರಿಂದ ಶೌಚಾಲಯದ ಕೊಳಕು ನೀರು ಸರಾಗವಾಗಿ...

ಜನಪ್ರಿಯ

ಬೆಳಗಾವಿ : ಸಾರಾಯಿ ಮಾರಾಟ ನಿಷೇಧ

ಗಣೇಶ ಉತ್ಸವದ ಹಿನ್ನಲೆಯಲ್ಲಿ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಹಾಗೂ...

ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಎಸ್‌ಐಟಿ ದಾಳಿ

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್ ಪುನರುಚ್ಚಾರ

ವಿಶ್ವದಲ್ಲಿ ನಡೆದ ಹಲವು ಯುದ್ಧಗಳನ್ನು ನಿಲ್ಲಿಸಿದ ಶ್ರೇಯಸ್ಸನ್ನು ನಿರಂತರವಾಗಿ ತಮ್ಮ ಮೇಲೆ...

Tag: ಶಿವಮೊಗ್ಗ

Download Eedina App Android / iOS

X