ನನ್ನ ಸೇವೆ ಕನ್ನಡಕ್ಕೆ ಹಾಗೂ ಕರ್ನಾಟಕಕ್ಕೆ ನನ್ನ ತಂದೆ ಯವರ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಕನ್ನಡ ಉಳಿಯಬೇಕು ಬೆಳೆಯಬೇಕು ಎನ್ನುವ ನಿಟ್ಟಿನಲ್ಲಿ ನನ್ನ ಕರ್ತವ್ಯ ಮಾಡುವೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ...
ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಜ್ಞಾನದ ಕೊಡುಗೆ ಬಹು ಮುಖ್ಯವಾದುದ್ದು. ವಿಜ್ಞಾನದ ಬೆಳವಣಿಗೆ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಸಂಶೋಧನಾ ಕ್ಷೇತ್ರಗಳ ಕೊಡುಗೆ ಅಗತ್ಯ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ತಿಳಿಸಿದರು.
ಶಿವಮೊಗ್ಗ ನಗರದ ಕುವೆಂಪು...
ಆಯುಧಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಕೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೊರಬದಲ್ಲಿ ಫೆ.01ರಿಂದ 10 ರವರೆಗೆ ಆಯೋಜಿಸಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ...
ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಫೆಬ್ರವರಿ 6ರಿಂದ ಹೋರಾಟ ನಡೆಸುತ್ತಿರುವ ದಲಿತ ಮಹಿಳೆಗೆ ಇನ್ನೂ ಪರಿಹಾರ ದೊರಕದಿದ್ದು, ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಶಿವಮೊಗ್ಗ ನಗರದ ನಿವಾಸಿ ಉಮಾದೇವಿ ನ್ಯಾಯಕ್ಕಾಗಿ ಧರಣಿ ಕೂತಿದ್ದಾರೆ. ಹಸೂಡಿ...
ಸಾಗರ ಟೌನ್ನ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ (39) ಬಂಧಿತ ಆರೋಪಿ.
ಫೆ.08 ರಂದು ಬೆಳಗ್ಗೆ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಅಂದಾಜು 30...