ಶಿವಮೊಗ್ಗ | ಕೃಷಿ ಕಾಯ್ದೆ ವಾಪಸಾತಿಗೆ ಸರ್ಕಾರ ನಕಾರ; ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ...

ಶಿವಮೊಗ್ಗ | ಮಾಹಿತಿ ಹಕ್ಕಿನಡಿ ಸರ್ಕಾರಿ ದಾಖಲೆಗಳನ್ನು ಪಡೆಯುವ ಬಗ್ಗೆ ಮಾಹಿತಿ ಕಾರ್ಯಾಗಾರ

ಶಿವಮೊಗ್ಗ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ನಗರದ ಬಸವಸನಗುಡಿಯ ಜಿಲ್ಲಾ ನೌಕರರ ವಿಕಾಸ ಕೇಂದ್ರದಲ್ಲಿ ಮಾಸಿಕ ಸಭೆ ಹಾಗೂ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಮಾಹಿತಿ ಹಕ್ಕಿನಡಿ ಸಾರ್ವಜನಿಕರು...

ಶಿವಮೊಗ್ಗ | ವಾಯುಪಡೆ ಯೋಧ ಮಂಜುನಾಥ್ ಸಾವು: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂತಾಪ

"ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ...

ಶಿವಮೊಗ್ಗ | ಸರ್ಕಾರದ ವಿರುದ್ಧ ಫೆ.10ರಂದು ರಾಜ್ಯಾದ್ಯಂತ ಸಂಯುಕ್ತ ಹೋರಾಟ: ಎಚ್ ಆರ್ ಬಸವರಾಜಪ್ಪ

ಲಿಖಿತ ಭರವಸೆ ಕೊಟ್ಟು ಮಾತು ತಪ್ಪಿದ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ-ಕರ್ನಾಟಕದಿಂದ ಫೆಬ್ರವರಿ 10ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬ ರೈತನೂ ಭಾಗಿಯಾಗಿ ಸರ್ಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ರಾಜ್ಯ ರೈತ...

ಶಿವಮೊಗ್ಗ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಒತ್ತಾಯ

ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘದಿಂದ ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ರಾಜ್ಯಾಧ್ಯಕ್ಷ ಪದ್ಮಪ್ರಭ ಇಂದ್ರ ಮಾತನಾಡಿ,...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಶಿವಮೊಗ್ಗ