ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಜಿ ರಮೇಶ್ ಗುತ್ತಿಗೆದಾರರೊಬ್ಬರಿಂದ ₹20,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಅಕ್ರಮ–ಸಕ್ರಮ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್...
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿನ ಕೇಂದ್ರ ಮುಖ್ಯ ಅಂಚೆ ಕಚೇರಿ ಎದುರು ಪ್ರತಿದಿನ ಆಧಾರ್ ತಿದ್ದುಪಡಿಗಾಗಿ ಜನರು ಸರತಿ ಸಾಲಲ್ಲಿ ನಿಂತಿರುವುದು ಸಾಮಾನ್ಯವೆಂಬಂತಾಗಿದೆ. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ತಿದ್ದುಪಡಿ ಕಡ್ಡಾಯವಾಗಿದೆ. ಆದರೆ,...
ನಮ್ಮ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಗಾಢವಾದ ವೈಚಾರಿಕ ಮತ್ತು ಸಾಂವಿಧಾನಿಕ ಹಿನ್ನೆಲೆ, ನಿರ್ಧಿಷ್ಟ ಗುರಿ ಹಾಗೂ ಸ್ಪಷ್ಟತೆ ಇರಬೇಕು ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್...
ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ಸ್ಟಾರ್ ಏರ್ಲೈನ್ಸ್ ಸಂಸ್ಥೆಯ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್...
ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ವೆಲ್ಫೇರ್ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...