ಶಿವಮೊಗ್ಗ ನಗರದ ಹೃದಯ ಭಾಗದ ಕರ್ನಾಟಕ ಸಂಘದ ಹಿಂಭಾಗ ಇರುವ ಶತಮಾನೋತ್ಸವ ಆಚರಿಸಿರುವ, ಹಾಗೂ ಇಂದಿನ ಬಹಳಷ್ಟು ಗಣ್ಯರು ಓದಿರುವ ಶಾಲೆಯ ಪ್ರಸ್ತುತ ಹಂತ ದುಃಸ್ಥಿತಿಗೆ ತಲುಪಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯ...
ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು ಎನ್‌ಎಸ್‌ಯುಐ ನೇತೃತ್ವದಲ್ಲಿ ಕಾಲೇಜು...
ಶಿವಮೊಗ್ಗ ನಗರದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಇದೆ ಮೊದಲ ಬಾರಿಗೆ ಬೃಹತ್ ಸ್ವದೇಶಿ ಮೇಳ ಆಯೋಜಿಸಲಾಗಿದೆ. ಡಿ.6ರಿಂದ 10ರವರೆಗೆ ಈ ಮೇಳ ನಡೆಯಲಿದೆ. ಸ್ವದೇಶಿ ಜಾಗರಣ ಮಂಚ್ ದೇಶೀಯ ವಸ್ತುಗಳ ಪರಿಚಯ ಮತು ಸ್ವದೇಶಿ...
ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ, ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಶಿವಮೊಗ್ಗ ಜಿಲ್ಲಾ ಹೊಲೆಯ-ಮಾದಿಗ ಜಾತಿಗಳ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.
ಶಿವಮೊಗ್ಗ...
ಭ್ರೂಣಹತ್ಯೆಯಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಎಚ್ ಎಸ್ ಬಾಲಾಜಿ ಒತ್ತಾಯಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದು,...