ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಅವರ ವಿರೋಧಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಟಿ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು,...
ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಪ್ರತೀಕ್ ಗೌಡನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತಿಗೌಡ...
ಸರ್ಕಾರಿ ಕಾರ್ಯಕ್ರಮಗಳನ್ನು ಸರ್ಕಾರಿ ಕಾರ್ಯಕ್ರಮಗಳಂತೆ ನಡೆಸುವ ಪರಿಪಾಠ ಚಾಲ್ತಿಗೆ ಬರಬೇಕು. ಒಂದು ವೇಳೆ, ಸರ್ಕಾರಿ ಕಾರ್ಯಕ್ರಮಗಳು ಯಾವುದೇ ಪಕ್ಷದ ಕಾರ್ಯಕ್ರಮಗಳಾಗಿ ಬದಲಾದರೆ, ಆ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಸಂಬಂಧಿಸಿದ ರಾಜಕೀಯ ಪಕ್ಷವೇ ಭರಿಸಬೇಕು
ಕರ್ನಾಟಕ...
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು ಹಾಗೂ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ವಸತಿ ನಿಲಯದ ಮುಖ್ಯಸ್ಥ ಎಚ್ ಪಿ ಮಂಜಪ್ಪ...