ಶಿವಮೊಗ್ಗ ಜಿಲ್ಲೆಯ ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ, ಆರ್ಎಸ್ಎಸ್ ಮುಖಂಡ ಮಂಜಪ್ಪ ವಿರುದ್ಧ ಮತ್ತೊಂದು ಪೋಕ್ಸೊ ಕಾಯ್ದೆಯ ಜತೆಗೆ ದಲಿತ ದೌರ್ಜನ್ಯ ಪ್ರಕರಣವನ್ನು ದಾಖಲಿಸಲಾಗಿದೆ.
ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ದಲಿತ ಸಮುದಾಯಕ್ಕೆ...
ಚಕ್ರಾ–ಸಾವೇಹಕ್ಲು ಮುಳುಗಡೆಯ ಮೂಲ ಸಂತ್ರಸ್ತರ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿ ರೈತರೊಂದಿಗೆ ಶೀಘ್ರ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸೋಶಿಯಲ್ ಜಸ್ಟಿಸ್ ಪಬ್ಲಿಕ್ ಪ್ರಾಬ್ಲಮ್ ಸಂಘಟನೆಯ ಪ್ರಮುಖ ರಿಯಾಜ್ ಅಹ್ಮದ್...
ಇ-ಶೌಚಾಲಯ ಹಾಗೂ ಕ್ಯಾಬಿನ್ ಶೌಚಾಲಯಗಳು ಸಾರ್ವಜನಿಕರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ, ಸ್ಮಾರ್ಟ್ ಸಿಟಿ ಅಡಿಯಲ್ಲಿ 24 ಇ-ಟಾಯ್ಲೆಟ್(ಇ -ಶೌಚಾಲಯ) ಮತ್ತು 9 ಕ್ಯಾಬಿನ್ ಶೌಚಾಲಯ ನಿರ್ಮಿಸಿದ್ದು, ಶೌಚಾಲಯಗಳು ಉದ್ಘಾಟನೆಯಾದ ದಿನದಿಂದ ಇಂದಿಗೂ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಹಾಗೂ ಮಸೀದಿಯ ನಿರ್ವಾಹಕರಾಗಿ ಕಳೆದ 40 ವರ್ಷಗಳು ಸೇವೆ ಸಲ್ಲಿಸಿದಂತಹ ಜನಾಬ್ ಅಬ್ದುಲ್ ವಾಜಿದ್ ಸಾಬ್...
ಡಾ. ಬಿ.ಆರ್.ಅಂಬೇಡ್ಕರ್ ಕ್ರಾಂತಿ ಸೇನೆಗೆ ಇಮ್ರಾನ್ ಪರ್ವೀನ್ ಅವರನ್ನು ಡಾ. ಬಿ ಆರ್ ಅಂಬೇಡ್ಕರ್ ಕ್ರಾಂತಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಅಶೋಕ್ ಛಲವಾದಿ ನೇಮಕ ಮಾಡಿ, ಆದೇಶಿಸಿದ್ದಾರೆ.
ಕರ್ನಾಟಕ ರಾಜ್ಯಾಧ್ಯಕ್ಷರಾದ ರವಿತೇಜ ಭೀಮರಾವ್ ಅವರು...