ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕುoಸಿ ಬ್ಲಾಕ್ ಅಧ್ಯಕ್ಷರಾಗಿ ರಮೇಶ್ ಮಲ್ಲೇಶಂಕರ ನೇಮಕವಾಹಿದ್ದಾರೆ
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ನಾಯಕರಾದ ಡಾ. ಶ್ರೀನಿವಾಸ್ ಕರಿಯಣ್ಣ ಅವರ ಶಿಫಾರಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್...
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಣಲೆಕೊಪ್ಪ 7ನೇ ವಾರ್ಡಿನ 5ನೇ ಕ್ರಾಸ್ನಲ್ಲಿ ಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಈ ವಾರ್ಡ್ನ ಕೌನ್ಸಿಲರ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಚರಂಡಿಗಳು ತುಂಬಿ ತ್ಯಾಜ್ಯ...
ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುದುರೆಗಣಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮಾಭಿವೃದ್ಧಿ ಸಮಿತಿಯಿಂದ ವಿಜೃಂಭಣೆಯಿಂದ ಆಚರಿಸಿದರು.
ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 100ಕ್ಕೂ...
ಶಿವಮೊಗ್ಗದಲ್ಲಿ ಡಿಎಆರ್ ಪೊಲೀಸ್ ಹುದ್ದೆಗೆ ಪರೀಕ್ಷೆ ಆರಂಭಗೊಂಡಿದೆ. ರಾಜ್ಯದಲ್ಲಿ 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದೆ. ಅದರಂತೆ ಶಿವಮೊಗ್ಗದ 22 ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ 8,000ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ....
ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಿದೆ.
ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಇ ಗವರ್ನೆನ್ಸ್ನ ಸಿಇಒ...