ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ, ಶಿವಮೊಗ್ಗ ಹಾಸನ ಚಿಕ್ಕಮಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ. ಕೆ ರವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ...
ಶಿವಮೊಗ್ಗ, ವಾಣಿಜ್ಯ ಮಳಿಗೆಯ ನಾಮಫಲಕ ಜಾಹೀರಾತು ಫಲಕ ಶಾಲೆ ಮತ್ತು ಶಾಲಾ ವಾಹನಗಳಲ್ಲಿನಾ ನಾಮಫಲಕ ಆಹಾರ ಸರಬರಾಜುಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಒತ್ತಾಯಿಸಿ ಇಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.
ಈ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ಕೆಲವು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ಸಮೀಪ, ರಸ್ತೆಯ ಪಕ್ಕದಲ್ಲಿ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಜಂಬಗಾರು ಗ್ರಾಮದ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಾಲೂಕಿನ ಪತ್ರಕರ್ತರೂ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳೂ ಆಗಿರುವ ಗಾಯತ್ರಿ ಶೇಷಗಿರಿ ಅವರು 'ಸ್ತನ ಕ್ಯಾನ್ಸರ್'ನ ಕುರಿತಾಗಿ ಬರೆದಿರುವ“ಜೋಪಾನ ಸಖಿ ಜೋಪಾನ' ಪುಸ್ತಕದ ಬಿಡುಗಡೆ ಸಮಾರಂಭ ಅಕ್ಟೋಬರ್...
ಶಿವಮೊಗ್ಗ, ದೇಶದ ಕಾನೂನು ಸುವ್ಯವಸ್ಥೆ ಮತ್ತು ರಾಷ್ಟ್ರದ ರಕ್ಷಣೆಯಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸ್ಮರಿಸುವ ‘ಪೊಲೀಸ್ ಹುತಾತ್ಮರ ದಿನಾಚರಣೆ’ಯನ್ನು ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್...