ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35)...
ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಚಿನ್ನದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ಭಾನುವಾರ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ...
ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಚೌಡೇಶ್ವರಿ ಸಭಾಂಗಣವನ್ನು ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಬಡಾವಣೆಯ ನಿವಾಸಿಗಳೊಂದಿಗೆ ಉದ್ಘಾಟಿಸಿದರು.
ನಂತರ ಮಾತನಾಡಿದ ರೇಖಾ ರಂಗನಾಥ್, ಈಗಾಗಲೇ ಹೊಸಮನೆ ಬಡಾವಣೆಯಲ್ಲಿ ಪಾಲಿಕೆ ಸದಸ್ಯರ ಅನುದಾನ ಮತ್ತು...
ಶಿವಮೊಗ್ಗದಲ್ಲಿ ಸರ್ಕಾರಿ ಬಸ್ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್ ಇರಲಿ, ಸದ್ಯ ಬಸ್ ಬಂದರೆ ಸಾಕಪ್ಪ ಎನ್ನುತ್ತಿದ್ದಾರೆ. ದಿನ ನಿತ್ಯ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲವೆಂದು ಸಾರ್ವಜನಿಕರು ದೂರುತ್ತಿದ್ದಾರೆ.
ಗಂಟೆಗಟ್ಟಲೇ ಕಾದರೂ ಬಸ್ ಬರುವುದೇ...
ಶಿವಮೊಗ್ಗದ ವಿದ್ಯಾನಗರ ಬಿ ಎಚ್ ರಸ್ತೆ ಮಹಾದೇವಿ ಟಾಕೀಸ್ ಎದುರು ಶನಿವಾರ ಬೆಳಿಗ್ಗೆ ರೈಲ್ವೆ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು 2ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಿದರು.
ದ್ವಜಾರೋಹಣ ಮಾಡುವ ಮೂಲಕ ಪ್ರಾರಂಭಮಾಡಿ...