ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ʼಶಿಕಾರಿʼ ದಕ್ಕಿಸಿಕೊಳ್ಳುವರೇ ವಿಜಯೇಂದ್ರ?

ಮೇಲ್ನೋಟಕ್ಕೆ ವಿಜಯೇಂದ್ರರದ್ದೇ ಕ್ಷೇತ್ರ ಎನ್ನುವ ಮಾತಿದ್ದರೂ ಶಿಕಾರಿಪುರ ವಶಮಾಡಿಕೊಳ್ಳಲು ವಿಜಯೇಂದ್ರ ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ಶಿಕಾರಿ ಮಾಡಬೇಕಿದೆ. ಅಪ್ಪನ ಆಡಳಿತ ಅನುಭವ,ಅಣ್ಣನ ಹೊಂದಾಣಿಕೆ ರಾಜಕಾರಣದ ಸಹಕಾರ ಮತ್ತು ಸಹಾಯವಿದ್ದರೂ ಕ್ಷೇತ್ರ ಧಕ್ಕಿಸಿಕೊಳ್ಳುವುದು...

ಶಿವಮೊಗ್ಗ | ಬಿಜೆಪಿ ಸಮಾವೇಶದಲ್ಲಿ ತಮಿಳು ನಾಡಗೀತೆ; ಅರ್ಧಕ್ಕೆ ತಡೆದ ಈಶ್ವರಪ್ಪ

ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ. ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...

ಸಿದ್ದರಾಮಯ್ಯ ರುಂಡ ಚೆಂಡಾಡುತ್ತೇನೆ ಎಂದಿದ್ದ ಚನ್ನಬಸಪ್ಪಗೆ ಬಿಜೆಪಿ ಟಿಕೆಟ್‌

ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಕೈತಪ್ಪಿದ ಟಿಕೆಟ್ 2015ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ 'ಚೆನ್ನಿ' ಹಿಂದೂಗಳ ಭಾವನೆಗೆ ಧಕ್ಕೆ ತರುವ ಸಿದ್ದರಾಮಯ್ಯ ಅವರ ರುಂಡ ಚೆಂಡಾಡಬೇಕಾಗುತ್ತದೆ ಎಂದಿದ್ದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರಿಗೆ ಬಿಜೆಪಿ ಶಿವಮೊಗ್ಗ...

ಶಿವಮೊಗ್ಗ | ಈಶ್ವರಪ್ಪ ನಿವೃತ್ತಿಗೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ: ಆಯನೂರು ಮಂಜುನಾಥ್‌

ಬಿಜೆಪಿ ಹೈಕಮಾಂಡ್ ನನಗೆ ಟಿಕೆಟ್ ನೀಡಲಿದೆ ಎಂಬ ಭರವಸೆ ಇದೆ ನನ್ನ ಸ್ಪರ್ಧೆ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಚುನಾವಣಾ ರಾಜಕೀಯದ ನಿವೃತ್ತಿಗೂ ನನ್ನ ನಿರ್ಧಾರಕ್ಕೂ ಯಾವುದೇ...

ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ ಪ್ರಭಾವಿ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ...

ಜನಪ್ರಿಯ

ಜನನುಡಿ 2026 | ಬಂಡವಾಳಶಾಹಿ ಮತ್ತು ರಾಜಕೀಯದ ಅಪವಿತ್ರ ಮೈತ್ರಿಯ ಕರಾಳ ಮುಖವೇ ಕೋಮುವಾದ: ಎ ನಾರಾಯಣ್‌

ಬಂಡವಾಳಶಾಹಿಗಳು ಮತ್ತು ರಾಜಕೀಯ ಅಧಿಕಾರದ ಮೈತ್ರಿಗಳು ಕೋಮುವಾದಿ ಶಕ್ತಿಗಳ ಜೊತೆ ಮಾಡಿಕೊಂಡಿರುವ...

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಹಿರಿಯ ಕವಯಿತ್ರಿ ಸ. ಉಷಾ ನಿಧನ: ಕನ್ನಡ ಮಹಿಳಾ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು...

Tag: ಶಿವಮೊಗ್ಗ