ಶಿವಮೊಗ್ಗ | ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹ : ರೈತರಿಂದ ಸಚಿವರ ಕಚೇರಿಗೆ ಮುತ್ತಿಗೆ

ಶಿವಮೊಗ್ಗ, ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣವೇ ನೀರು ಹರಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ರೈತರು ಸಚಿವ ಮಧು ಬಂಗಾರಪ್ಪ ಅವರ ಕಛೇರಿಗೆ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ರೈತರ ಹೋರಾಟ ತೀವ್ರಗೊಂಡಿದ್ದು,...

ಶಿವಮೊಗ್ಗ | SIR ರದ್ದತಿಗೆ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಲೋಪದೋಷಗಳು ಮತ್ತು ಅಕ್ರಮಗಳು ನಡೆದಿವೆ. ಈ ಎಸ್‌ಐಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ‘SIR ವಿರೋಧಿ ಜಾತ್ಯತೀಯ ಪಕ್ಷಗಳು ಮತ್ತು ಜನಪರ...

ಶಿವಮೊಗ್ಗ | ಸಂವಿಧಾನದ ಆಶಯಗಳಂತೆ ನಡೆದುಕೊಳ್ಳುವುದೇ ನಿಜವಾದ ಸಂವಿಧಾನ ದಿನದ ಆಚರಣೆ: ನ್ಯಾ. ಜಿ.ಎ ಮಂಜುನಾಥ

ಭಾರತದ ಸಂವಿಧಾನವನ್ನು ಪ್ರಜೆಗಳಾದ ನಾವು ನಮಗಾಗಿ ಅರ್ಪಿಸಿಕೊಂಡ ದಿನದ ಪ್ರಯುಕ್ತ ಇಂದು ಸಂವಿಧಾನ ದಿನಾಚರಣೆಯನ್ನು ನಾವು ಆಚರಿಸುತ್ತಿದ್ದು ಇದರ ನಿಜವಾದ ಆಚರಣೆಯು ಸಂವಿಧಾನದ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಜಿಲ್ಲಾ ಮತ್ತು...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000 ಗೌರವಧನ ನೀಡಬೇಕು ಹಾಗೂ ಬಾಕಿ ಇರುವ ಗೌರವಧನ, ಪ್ರೋತ್ಸಾಹ ಧನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಅಸಂಘಟಿತ ಕಾರ್ಮಿಕರ...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಪೊಲೀಸ್ ಠಾಣೆಗಳು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ನ್ಯಾಯಯುತ ವೇತನ ಹಾಗೂ...

ಜನಪ್ರಿಯ

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಹಿರಿಯ ಕವಯಿತ್ರಿ ಸ. ಉಷಾ ನಿಧನ: ಕನ್ನಡ ಮಹಿಳಾ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು...

ಕನ್ನಡಿಗರ ಹಿತಾಸಕ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಕನ್ನಡಾಂಬೆ ರಕ್ಷಣಾ ವೇದಿಕೆ ಮಾದರಿ: ಜಿ.ಟಿ.ದೇವೇಗೌಡ

ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ...

Tag: ಶಿವಮೊಗ್ಗ