ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಆಗಸ್ಟ್ 20 ರಂದು ಹಿಂದುಳಿದ ವರ್ಗಗಳ ಆಶಾಕಿರಣ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಭಾರತರತ್ನ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು...
ಬಿಜೆಪಿಯವರು ಹೇಳಿದಾಕ್ಷಣ ಎಲ್ಲವೂ ಸತ್ಯ ಆಗುವುದಿಲ್ಲ. ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ಮುಂದುವರೆಸಬೇಕು, ನ್ಯಾಯ ಸಿಗಬೇಕು. ನಾವು ಯಾವುದೇ ದೇವಸ್ಥಾನದ ವಿರುದ್ಧವೂ ಅಲ್ಲ ಧರ್ಮದ ವಿರುದ್ಧವೂ ಅಲ್ಲ. ಎಲ್ಲ ಧರ್ಮದವರೂ ನಮ್ಮ ಮೇಲೆ ನಂಬಿಕೆ...
ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ....
ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ...
ಶಿವಮೊಗ್ಗ , ನಗರದ ಹೊರವಲಯ ಅಬ್ಬಲಗೆರೆ ಗ್ರಾಮದ ಅಂಗನವಾಡಿಗೆ, ಆಗಸ್ಟ್ 16 ರಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ಅವರು...