ಸಿಪಿಐಎಂ ಪಕ್ಷದ ಗುಮ್ಮಡಿ ನರಸಯ್ಯನಾಗಿ ಶಿವ ರಾಜ್‌ಕುಮಾರ್

ಕನ್ನಡ ಚಿತ್ರರಂಗದ ಹಿರಿಯ ನಟ ಶಿವ ರಾಜ್‌ಕುಮಾರ್ ಅಭಿನಯಿಸುತ್ತಿರುವ ತೆಲುಗು ಸಿನಿಮಾ ಗುಮ್ಮಡಿ ನರಸಯ್ಯ ಇತ್ತೀಚೆಗಷ್ಟೇ ಸೆಟ್ಟೇರಿದೆ. ಗೀತಾ ಶಿವರಾಜ್ಕುಮಾರ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರಕ್ಕೆ ಪರಮೇಶ್ವರ್...

ಕನ್ನಡ ತಮಿಳಿನಿಂದ ಹುಟ್ಟಿದೆ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

ತಮಿಳು ನಟ ಕಮಲ್‌ ಹಾಸನ್‌ ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಇಂದು ಬೆಂಗಳೂರಿಗೆ...

ನಟ ಶಿವರಾಜ್‌ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರಿ: ಬಿಜೆಪಿಯಿಂದ ಆಯೋಗಕ್ಕೆ ದೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ...

ಶಿವರಾಜ್ ಕುಮಾರ್ ಕೇಳಿದ್ದಲ್ಲಿ ಲೋಕಸಭಾ ಟಿಕೆಟ್ ಕೊಡಲು ಸಿದ್ಧ: ಡಿ ಕೆ ಶಿವಕುಮಾರ್

ನಟ ಶಿವರಾಜ್ ಕುಮಾರ್ ಅವರು ಸಂಸತ್ತಿಗೆ ಹೋಗಬೇಕಿದೆ. ಮೂರ್ನಾಲ್ಕು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇವೆ ಎನ್ನುತ್ತಿದ್ದಾರೆ. ಸಿನಿಮಾ ಮಾಡೋದು ಇದ್ದೇ ಇದೆ. ಸಂಸತ್ತಿಗೆ ಹೋಗೋದು ತಡೆಯಾಗಬಾರದು ಎಂದಿದ್ದೇನೆ. ಅವರು ಎಲ್ಲಿ ಟಿಕೆಟ್ ಕೇಳುತ್ತಾರೋ ಅಲ್ಲಿ ಟಿಕೆಟ್...

ಆಸಕ್ತರು ಗಮನಿಸಿ | ಶಿವಣ್ಣನ ಚಿತ್ರಕ್ಕೆ ನಾಯಕಿಗಾಗಿ ಹುಡುಕಾಟ

ಆಡಿಷನ್‌ಗೆ ಕರೆ ನೀಡಿದ ʼ45ʼ ಚಿತ್ರತಂಡ ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಮತ್ತು ಅರ್ಜುನ್‌ ಜನ್ಯ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ʼ45ʼ ಚಿತ್ರದ 'ಪ್ರೀ ಪ್ರೊಡಕ್ಷನ್‌' ಕೆಲಸಗಳು ಭರದಿಂದ...

ಜನಪ್ರಿಯ

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

ಮಂಗಳೂರು | ಮಣ್ಣಿನ ಸವಕಳಿ ತಡೆಗೆ ನಂದಿನಿ ತೀರದಲಿ ಲಾವಂಚ ನಾಟಿ

ಮಳೆಗಾಲದಲ್ಲಿ ಉಂಟಾಗುವ ತೀವ್ರ ಮಣ್ಣಿನ ಸವಕಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನವಮಂಗಳೂರು ಬಂದರು...

ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ...

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

Tag: ಶಿವರಾಜ್‌ ಕುಮಾರ್‌