2025-26ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ದೇವನೂರ ಮಹಾದೇವ, ಅಕ್ಕಮಹಾದೇವಿ ಪ್ರಶಸ್ತಿಗೆ ಕೆ ನೀಲಾ ಆಯ್ಕೆಯಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಕನ್ನಡ...
2025-26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಗುರುವಾರ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹೆಸರುಗಳನ್ನು ಘೋಷಿಸಿದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ಬೆಂಗಳೂರು...
ಒಂದು ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ 9 ಜನ ಆರೋಪಿಗಳನ್ನು ನಿರಪರಾಧಿಗಳು...
ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಕೆ ವೆಂಕಟೇಶ್ ಕುಮಾರ್...
ಹಿರಿಯ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಅವರು ತೀವ್ರ ಅನಾರೋಗ್ಯದಿಂದ ಕೆಂಗೇರಿಯಲ್ಲಿರುವ ಗ್ಲೆನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಬಿಜಿಎಸ್...