ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಲಘು ಉಪಹಾರ, ಸಿಹಿ ಖಾದ್ಯ ಸೇವನೆಗಳು ನೆನಪಾಗುತ್ತವೆ. ಆದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಾಡಹಳ್ಳಿಯಲ್ಲಿ ವಿಶೇಷ ಆಚರಣೆಯೊಂದು ರೂಢಿಯಲ್ಲಿದೆ.
ಇಲ್ಲಿನ ಚನ್ನಪ್ಪಾಜಿಸ್ವಾಮಿ ಮಠದ ಮಂಠೇಸ್ವಾಮಿಗೆ ಶಿವರಾತ್ರಿ ದಿನ ವಿಧ...
ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್‌ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್‌ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು...
ಮಹಾ ಕುಂಭಮೇಳ ಇಂದು (ಫೆ.26) ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಧಾರ್ಮಿಕ ಹಬ್ಬ ಶಿವರಾತ್ರಿಯೊಂದಿಗೆ ಮುಕ್ತಾಯವಾಗಲಿದೆ.
ಈವರೆಗೂ ಕೋಟಿಗಟ್ಟಲೇ ಜನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಹಲವು ಅಡೆತಡೆಗಳ...
ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನವೊದರಲ್ಲಿ ಡ್ಯಾನ್ಸ್ ಮಾಡುವಾಗ ಮೈ ತಾಗಿದಕ್ಕೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಯೋಗೇಶ್ (23) ಕೊಲೆಯಾದ ಯುವಕ....
ಮಾರ್ಚ್ 8ರಂದು ಶಿವರಾತ್ರಿ ಇದ್ದ ಹಿನ್ನೆಲೆ, ನಗರದ ಜನರು ಸಂಭ್ರಮ, ಸಡಗರದಿಂದ ಹಬ್ಬ ಆಚರಣೆ ಮಾಡಿದರು. ಆದರೆ, ದೇವಸ್ಥಾನವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ...