ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಅವರ ಉಚ್ಚಾಟನೆ ಬೆನ್ನಲ್ಲೇ ಇನ್ನಿಬ್ಬರು ಬಿಜೆಪಿ ಶಾಸಕರಾದ ಎಸ್.ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನೂ ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ...
ರಾಜ್ಯ ಬಿಜೆಪಿಯಲ್ಲಿ ಒಳಜಗಳ, ಬಂಡಾಯ, ಆಂತಿರಿಕ ಬಿಕ್ಕಟ್ಟು ಮುನ್ನೆಲೆಯಲ್ಲಿದೆ. ಬಿಜೆಪಿ ಹೈಕಮಾಂಡ್ ಎಷ್ಟೇ ಪ್ರಯತ್ನಿಸಿದರೂ, ನೋಟಿಸ್ ಕೊಟ್ಟರು ಆಂತರಿಕ ಬಿಕ್ಕಟ್ಟಿಗೆ 'ಫುಲ್ ಸ್ಟಾಪ್' ಬಿದ್ದಿಲ್ಲ. ಅಲ್ಲದೆ, ನಾಯಕತ್ವ ಬದಲಾವಣೆ, ಯತ್ನಾಳ್ ಉಚ್ಚಾಟನೆಯ ಕುರಿತು...