KPSC ಅಕ್ರಮ | 35 ಕೋಟಿ ರೂ. ವೆಚ್ಚದ ‘ಡ್ರೀಮ್ ಪ್ರಾಜೆಕ್ಟ್’ ನಿರ್ಮಿಸಲು ಬಂಧಿತ ಸಾಹುಕಾರ್ ಸಂಚು: ಇಡಿ ಸ್ಫೋಟಕ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಆಘಾತಕಾರಿ ಸತ್ಯವೊಂದನ್ನು ಹೊರಹಾಕಿದೆ. ಬಂಧಿತ ಕೆಪಿಎಸ್‌ಸಿ ಅಮಾನತುಗೊಂಡ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಅಭ್ಯರ್ಥಿಗಳಿಂದ ಸಂಗ್ರಹಿಸಿದ ಲಂಚದ...

ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ BJP-JDS ಪಟ್ಟು, ಸಾಹುಕಾರ್-ಕನ್ನಾಳೆ ವಿಚಾರದಲ್ಲಿ ಮೌನವೇಕೆ?

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಸಿಐಡಿ ತನಿಖೆಯಿಂದ ಹೊರಬರುತ್ತಿರುವ ಮಾಹಿತಿಗಳು ಬರಿ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಅಂಕಗಳ ಮರುಹಂಚಿಕೆಗೆ...

ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮರು ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ...

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಜತೆಗೆ, ಅವರನ್ನು ಏಳು ದಿನಗಳ ಒಳಗಾಗಿ ಮರುನೇಮಕ (ಹುದ್ದೆಯಲ್ಲಿ ಮುಂದುವರಿಸಲು) ಮಾಡಿಕೊಳ್ಳುವಂತೆ...

ಜನಪ್ರಿಯ

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’ ಯಾರು?

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು'...

ಸಂದರ್ಶನ | ಸಡಿಲಗೊಂಡ ಪಿಎಫ್ ನಿಯಮ: ಕಾರ್ಮಿಕರ ಕೈಹಿಡಿಯುವುದೇ ಅಥವಾ ಭವಿಷ್ಯದ ಬುಡಕ್ಕೆ ಕೊಡಲಿಯೇ?

ತುರ್ತು ಸಂದರ್ಭಗಳಲ್ಲಿ ಪಿಎಫ್ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಇಪಿಎಫ್‌ಒ ಸರಳಗೊಳಿಸಿರುವುದು ಕಾರ್ಮಿಕರಿಗೆ...

ರಾಜ್ಯದ ವಿವಿದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ

ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಮುಖ ಹುದ್ದೆಗಳಿಗೆ ಅಧ್ಯಕ್ಷರು ಮತ್ತು...

ಲಡಾಖ್‌: ಎಂಟು ವರ್ಷಗಳ ಬಳಿಕ ಪಂಚಾಯಿತಿ, ಪುರಸಭೆ ಚುನಾವಣೆ

ಜಮ್ಮು ಮತ್ತು ಕಾಶ್ಮೀರದಿಂದ ಪ್ರತ್ಯೇಕಗೊಂಡು ಕೇಂದ್ರಾಡಳಿತ ಪ್ರದೇಶವಾಗಿ ಏಳು ವರ್ಷಗಳಿಗೂ ಹೆಚ್ಚು...

Tag: ಶಿವಶಂಕರಪ್ಪ ಸಾಹುಕಾರ್