ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವ, ಕಾಮೆಂಟ್‌ಗಳನ್ನು ಮಾಡುತ್ತಿರುವ ದರ್ಶನ್ ಫ್ಯಾನ್ಸ್‌ಗಳ ವಿರುದ್ಧ ಈಗಾಗಲೇ ನಟಿ ರಮ್ಯಾ ದೂರು ನೀಡಿದ್ದಾರೆ. ಈ ಸಂಬಂಧ 43 ಜನರ ವಿರುದ್ಧ ಎಫ್‌ಐಆರ್ ಕೂಡಾ...
ನಟ ಶಿವ ರಾಜ್‌ಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ, ತಮ್ಮ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ಶಿವ ರಾಜ್‌ಕುಮಾರ್ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.
ಇದೇ ತಿಂಗಳು (ಡಿಸೆಂಬರ್)...
ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ. ಕಾಂಗ್ರೆಸ್ ಟಿಕೆಟ್ ಕೊಟ್ಟರೆ, ಅದು ಸಾಧ್ಯವಾಗಬಹುದು ಎಂದು ನಟ ಶಿವ ರಾಜ್‌ಕುಮಾರ್ ಹೇಳಿದ್ದಾರೆ.
ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ನಿಮಿತ್ತ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ...